IND vs ENG: ಟಾಸ್ ಗೆದ್ದ ಇಂಗ್ಲೆಂಡ್: ಉಭಯ ತಂಡಗಳ ಪ್ಲೇಯಿಂಗ್ 11 ಇಲ್ಲಿದೆ

News Desk
4 Min Read

India vs England ODI: ಭಾರತ ಮತ್ತು ಇಂಗ್ಲೆಂಡ್ ಏಕದಿನ ಕ್ರಿಕೆಟ್​ನಲ್ಲಿ ಈವರೆಗೆ 107 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಭಾರತ ತಂಡವು 58 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಇಂಗ್ಲೆಂಡ್ 44 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದೆ. ಈ ಅಂಕಿ ಅಂಶಗಳ ಪ್ರಕಾರ ಟೀಮ್ ಇಂಡಿಯಾ ಆಂಗ್ಲರ ವಿರುದ್ಧ ಮೇಲುಗೈ ಹೊಂದಿರುವುದು ಸ್ಪಷ್ಟ.

ಭಾರತ ಮತ್ತು ಇಂಗ್ಲೆಂಡ್ ನಡುವಣ ಏಕದಿನ ಸರಣಿಯ ಮೊದಲ ಪಂದ್ಯ ಶುರುವಾಗಿದೆ. ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಇನ್ನು ಈ ಪಂದ್ಯದ ಮೂಲಕ ಟೀಮ್ ಇಂಡಿಯಾ ಪರ ಯುವ ಎಡಗೈ ದಾಂಡಿಗ ಯಶಸ್ವಿ ಜೈಸ್ವಾಲ್ ಹಾಗೂ ಹರ್ಷಿತ್ ರಾಣಾ ಏಕದಿನ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದಾರೆ. ಹಾಗೆಯೇ ಗಾಯದ ಕಾರಣ ವಿರಾಟ್ ಕೊಹ್ಲಿ ಈ ಪಂದ್ಯದಿಂದ ಹೊರಗುಳಿದಿದ್ದಾರೆ.

ಭಾರತ ಮತ್ತು ಇಂಗ್ಲೆಂಡ್ ಈವರೆಗೆ 107 ಏಕದಿನ ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಟೀಮ್ ಇಂಡಿಯಾ 58 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಇಂಗ್ಲೆಂಡ್ 44 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದೆ.

ಇನ್ನು ಮೂರು ಪಂದ್ಯಗಳು ಕಾರಣಾಂತರಗಳಿಂದ ರದ್ದಾದರೆ, ಇನ್ನೆರಡು ಪಂದ್ಯಗಳು ಟೈನಲ್ಲಿ ಅಂತ್ಯಗೊಂಡಿತ್ತು. ಈ ಅಂಕಿ ಅಂಶಗಳ ಪ್ರಕಾರ ಇಂಗ್ಲೆಂಡ್ ವಿರುದ್ಧ ಏಕದಿನ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಮೇಲುಗೈ ಹೊಂದಿದೆ.

ಅಲ್ಲದೆ ಕಳೆದ ಟಿ20 ಸರಣಿಯಲ್ಲಿ ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧ ಪಾರುಪತ್ಯ ಮೆರೆದಿರುವ ಕಾರಣ ಈ ಮ್ಯಾಚ್​ನಲ್ಲೂ ಭಾರತ ತಂಡದಿಂದ ಭರ್ಜರಿ ಪ್ರದರ್ಶನವನ್ನು ಎದುರು ನೋಡಬಹುದು. ಈ ಪಂದ್ಯಕ್ಕಾಗಿ ಉಭಯ ತಂಡಗಳ ಪ್ಲೇಯಿಂಗ್ 11 ಈ ಕೆಳಗಿನಂತಿದೆ…

ಇಂಗ್ಲೆಂಡ್ ಪ್ಲೇಯಿಂಗ್ 11: ಬೆನ್ ಡಕೆಟ್, ಫಿಲಿಪ್ ಸಾಲ್ಟ್ (ವಿಕೆಟ್ ಕೀಪರ್), ಜೋ ರೂಟ್, ಹ್ಯಾರಿ ಬ್ರೂಕ್, ಜೋಸ್ ಬಟ್ಲರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಾಕೋಬ್ ಬೆಥೆಲ್, ಬ್ರೈಡನ್ ಕಾರ್ಸ್, ಜೋಫ್ರಾ ಆರ್ಚರ್, ಆದಿಲ್ ರಶೀದ್, ಸಾಕಿಬ್ ಮಹಮೂದ್.

ತಾಜಾ ಸುದ್ದಿ
ರಾಜ್ಯ
ಬಜೆಟ್​
ಕ್ರಿಕೆಟ್​
ಶಾರ್ಟ್ಸ್
ಸಿನಿಮಾ
ವೆಬ್​ಸ್ಟೋರಿ
ಫೋಟೋಗ್ಯಾಲರಿ
ವೈರಲ್​
ವಿಡಿಯೋ
ದೇಶ
ವಿದೇಶ
ವಾಣಿಜ್ಯ
ಜ್ಯೋತಿಷ್ಯ
ಕ್ರೈಂ
ದೆಹಲಿ ಚುನಾವಣೆ ಫಲಿತಾಂಶ

ಮಹಾಕುಂಭ

ಬೆಂಗಳೂರು ಸುದ್ದಿ

ಸಿದ್ದರಾಮಯ್ಯ

ಜೀವನಶೈಲಿ
ಆರೋಗ್ಯ
ರಾಜಕೀಯ
ತಂತ್ರಜ್ಞಾನ
ಅಟೋಮೊಬೈಲ್​
ಉದ್ಯೋಗ
Kannada News Sports Cricket news India vs England, 1st ODI Toss Update and Playing XI
IND vs ENG: ಟಾಸ್ ಗೆದ್ದ ಇಂಗ್ಲೆಂಡ್: ಉಭಯ ತಂಡಗಳ ಪ್ಲೇಯಿಂಗ್ 11 ಇಲ್ಲಿದೆ
India vs England ODI: ಭಾರತ ಮತ್ತು ಇಂಗ್ಲೆಂಡ್ ಏಕದಿನ ಕ್ರಿಕೆಟ್​ನಲ್ಲಿ ಈವರೆಗೆ 107 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಭಾರತ ತಂಡವು 58 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಇಂಗ್ಲೆಂಡ್ 44 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದೆ. ಈ ಅಂಕಿ ಅಂಶಗಳ ಪ್ರಕಾರ ಟೀಮ್ ಇಂಡಿಯಾ ಆಂಗ್ಲರ ವಿರುದ್ಧ ಮೇಲುಗೈ ಹೊಂದಿರುವುದು ಸ್ಪಷ್ಟ.
IND vs ENG: ಟಾಸ್ ಗೆದ್ದ ಇಂಗ್ಲೆಂಡ್: ಉಭಯ ತಂಡಗಳ ಪ್ಲೇಯಿಂಗ್ 11 ಇಲ್ಲಿದೆ
Ind Vs Eng
Follow us
google-news-icon
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್ | Updated on:Feb 06, 2025 | 1:22 PM
ಭಾರತ ಮತ್ತು ಇಂಗ್ಲೆಂಡ್ ನಡುವಣ ಏಕದಿನ ಸರಣಿಯ ಮೊದಲ ಪಂದ್ಯ ಶುರುವಾಗಿದೆ. ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಇನ್ನು ಈ ಪಂದ್ಯದ ಮೂಲಕ ಟೀಮ್ ಇಂಡಿಯಾ ಪರ ಯುವ ಎಡಗೈ ದಾಂಡಿಗ ಯಶಸ್ವಿ ಜೈಸ್ವಾಲ್ ಹಾಗೂ ಹರ್ಷಿತ್ ರಾಣಾ ಏಕದಿನ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದಾರೆ. ಹಾಗೆಯೇ ಗಾಯದ ಕಾರಣ ವಿರಾಟ್ ಕೊಹ್ಲಿ ಈ ಪಂದ್ಯದಿಂದ ಹೊರಗುಳಿದಿದ್ದಾರೆ.

ಭಾರತ ಮತ್ತು ಇಂಗ್ಲೆಂಡ್ ಈವರೆಗೆ 107 ಏಕದಿನ ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಟೀಮ್ ಇಂಡಿಯಾ 58 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಇಂಗ್ಲೆಂಡ್ 44 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದೆ.

ಇನ್ನು ಮೂರು ಪಂದ್ಯಗಳು ಕಾರಣಾಂತರಗಳಿಂದ ರದ್ದಾದರೆ, ಇನ್ನೆರಡು ಪಂದ್ಯಗಳು ಟೈನಲ್ಲಿ ಅಂತ್ಯಗೊಂಡಿತ್ತು. ಈ ಅಂಕಿ ಅಂಶಗಳ ಪ್ರಕಾರ ಇಂಗ್ಲೆಂಡ್ ವಿರುದ್ಧ ಏಕದಿನ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಮೇಲುಗೈ ಹೊಂದಿದೆ.

ಅಲ್ಲದೆ ಕಳೆದ ಟಿ20 ಸರಣಿಯಲ್ಲಿ ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧ ಪಾರುಪತ್ಯ ಮೆರೆದಿರುವ ಕಾರಣ ಈ ಮ್ಯಾಚ್​ನಲ್ಲೂ ಭಾರತ ತಂಡದಿಂದ ಭರ್ಜರಿ ಪ್ರದರ್ಶನವನ್ನು ಎದುರು ನೋಡಬಹುದು. ಈ ಪಂದ್ಯಕ್ಕಾಗಿ ಉಭಯ ತಂಡಗಳ ಪ್ಲೇಯಿಂಗ್ 11 ಈ ಕೆಳಗಿನಂತಿದೆ…

ಇಂಗ್ಲೆಂಡ್ ಪ್ಲೇಯಿಂಗ್ 11: ಬೆನ್ ಡಕೆಟ್, ಫಿಲಿಪ್ ಸಾಲ್ಟ್ (ವಿಕೆಟ್ ಕೀಪರ್), ಜೋ ರೂಟ್, ಹ್ಯಾರಿ ಬ್ರೂಕ್, ಜೋಸ್ ಬಟ್ಲರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಾಕೋಬ್ ಬೆಥೆಲ್, ಬ್ರೈಡನ್ ಕಾರ್ಸ್, ಜೋಫ್ರಾ ಆರ್ಚರ್, ಆದಿಲ್ ರಶೀದ್, ಸಾಕಿಬ್ ಮಹಮೂದ್.

ಇದನ್ನೂ ಓದಿ: ಅಚ್ಚರಿಯ ನಿರ್ಧಾರ… ದಿಢೀರ್ ನಿವೃತ್ತಿ ಘೋಷಿಸಿದ ಮಾರ್ಕಸ್ ಸ್ಟೊಯಿನಿಸ್

ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶ್ರೇಯಸ್ ಅಯ್ಯರ್, ಶುಭ್​ಮನ್ ಗಿಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಯಶಸ್ವಿ ಜೈಸ್ವಾಲ್, ರಿಷಭ್ ಪಂತ್, ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ.

ಇಂಗ್ಲೆಂಡ್ ತಂಡ: ಜೋಸ್ ಬಟ್ಲರ್ (ನಾಯಕ), ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಜೇಕೊಬ್ ಬೆಥೆಲ್, ಹ್ಯಾರಿ ಬ್ರೂಕ್, ಬ್ರೈಡನ್ ಕಾರ್ಸೆ, ಬೆನ್ ಡಕೆಟ್, ಜೇಮೀ ಓವರ್ಟನ್, ಜಾಮಿ ಸ್ಮಿತ್, ಲಿಯಾಮ್ ಲಿವಿಂಗ್​ಸ್ಟೋನ್, ಆದಿಲ್ ರಶೀದ್, ಜೋ ರೂಟ್, ಸಾಕಿಬ್ ಮಹಮೂದ್, ಫಿಲ್ ಸಾಲ್ಟ್, ಮಾರ್ಕ್ ವುಡ್.

Share This Article
Leave a Comment