Vikasa VahiniVikasa Vahini
  • ಸಿನೆಮಾ
  • ರಾಜಕೀಯ
  • ರಾಜ್ಯ
  • ಕ್ರೀಡೆ
  • ಟೆಕ್ನಾಲಜಿ
  • ಉದ್ಯೋಗ
  • ಆರೋಗ್ಯ
  • ಕರಾವಳಿ
  • ಧಾರ್ಮಿಕ
  • ರಾಷ್ಟ್ರೀಯ ಸುದ್ದಿ
  • ವಿದೇಶ ಸುದ್ದಿ
  • ಸ್ಥಳೀಯ ಸುದ್ದಿ
Search
  • Advertise
© 2025 Vikasavahini.com . All Rights Reserved.
Reading: ಗುಡ್​ನ್ಯೂಸ್: ಗೃಹಲಕ್ಷ್ಮಿ ಹಣದ ಬಗ್ಗೆ ಹೊಸ ಅಪ್ಡೇಟ್ ಕೊಟ್ಟ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Share
Sign In
Notification Show More
Vikasa VahiniVikasa Vahini
  • ಸಿನೆಮಾ
  • ರಾಜಕೀಯ
  • ರಾಜ್ಯ
  • ಕ್ರೀಡೆ
  • ಟೆಕ್ನಾಲಜಿ
  • ಉದ್ಯೋಗ
  • ಆರೋಗ್ಯ
  • ಕರಾವಳಿ
  • ಧಾರ್ಮಿಕ
  • ರಾಷ್ಟ್ರೀಯ ಸುದ್ದಿ
  • ವಿದೇಶ ಸುದ್ದಿ
  • ಸ್ಥಳೀಯ ಸುದ್ದಿ
Search
  • ಸಿನೆಮಾ
  • ರಾಜಕೀಯ
  • ರಾಜ್ಯ
  • ಕ್ರೀಡೆ
  • ಟೆಕ್ನಾಲಜಿ
  • ಉದ್ಯೋಗ
  • ಆರೋಗ್ಯ
  • ಕರಾವಳಿ
  • ಧಾರ್ಮಿಕ
  • ರಾಷ್ಟ್ರೀಯ ಸುದ್ದಿ
  • ವಿದೇಶ ಸುದ್ದಿ
  • ಸ್ಥಳೀಯ ಸುದ್ದಿ
Have an existing account? Sign In
Follow US
  • Advertise
© 2025 Vikasavahini.com News Media. All Rights Reserved.
Home » ಗುಡ್​ನ್ಯೂಸ್: ಗೃಹಲಕ್ಷ್ಮಿ ಹಣದ ಬಗ್ಗೆ ಹೊಸ ಅಪ್ಡೇಟ್ ಕೊಟ್ಟ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ರಾಜ್ಯ

ಗುಡ್​ನ್ಯೂಸ್: ಗೃಹಲಕ್ಷ್ಮಿ ಹಣದ ಬಗ್ಗೆ ಹೊಸ ಅಪ್ಡೇಟ್ ಕೊಟ್ಟ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

bluechipinfosystem
Last updated: February 21, 2025 10:06 pm
bluechipinfosystem
Share
2 Min Read
SHARE

ಸಿದ್ದರಾಮಯ್ಯ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಣ ಬರುತ್ತಿಲ್ಲ ಎಂದು ಗೃಹಲಕ್ಷ್ಮಿಯರು ಸರ್ಕಾರದ ವಿರುದ್ದ ಆಕ್ರೋಶ ಹೊರ ಹಾಕಿದ್ದರು. ಕಳೆದ ಮೂರು ತಿಂಗಳಿನಿಂದ ಹಣ ಹಾಕಿಲ್ಲ ಎನ್ನುವ ಆರೋಪಗ ಕೇಳಿಬಂದಿದ್ದು, ಈ ಕುರಿತು ಕೂಡ ನಿರಂತರ ವರದಿ ಮಾಡಿತ್ತು. ಗೃಹಲಕ್ಷ್ಮಿಯರ ಅಳಲು ಸರ್ಕಾರದ ಗಮನ ತರುವ ಕೆಲಸ ಮಾಡಿತ್ತು. ಇದರ ಬೆನ್ನಲ್ಲೇ ಇದೀಗ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಣ ಹಾಕುವ ಭರವಸೆ ನೀಡಿದ್ದಾರೆ.

ಬೆಂಗಳೂರು, (ಫೆಬ್ರವರಿ 21) : ಹೌದು ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ಗೃಹಲಕ್ಷ್ಮಿ ಯೋಜನೆ ಸಾಕಷ್ಟು ಮಹಿಳೆಯರಿಗೆ ಅನುಕೂಲ ಆಗಿದೆ. ಕೆಲವರು ಇದೇ ಹಣದಲ್ಲಿ ಬದುಕು ಕಟ್ಟಿಕೊಳ್ಳುತ್ತಿದ್ದರೆ, ಇನ್ನೂ ಕೆಲವರು ಸಮಾಜಕ್ಕೂ ಅನುಕೂಲ ಮಾಡಿ ಮಾದರಿಯಾಗಿದ್ದಾರೆ. ಆದ್ರೇ ಗೃಹಲಕ್ಷ್ಮಿ ಯೋಜನೆಯ ಮೂರು ತಿಂಗಳ ಮೂರು ಕಂತಿನ ಹಣ ಬಾರದೇ ಸಾಕಷ್ಟು ಮಹಿಳೆಯರು ಸರ್ಕಾರದ ವಿರುದ್ದ ಆಕ್ರೋಶ ಹೊರ ಹಾಕಿದ್ದಾರೆ. ಈ ಸಂಬಂಧ ಟಿವಿ9 ವರದಿಯ ನಿರಂತರ ಅಭಿಯಾನದಿಂದ ಇದೀಗ ಗೃಹಲಕ್ಷ್ಮಿಯರಿಗೆ ಹಣ ಸಿಗುವ ಭರವಸೆ ಕೂಡ ಸಿಕ್ಕಿದೆ. ಹೌದು.. ಟಿವಿ9 ವರದಿ ಬೆನ್ನಲ್ಲೇ ಖುದ್ದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಈ ಕುರಿತು ಟಿವಿ9 ಜೊತೆಗೆ ಮಾತನಾಡಿ, ನಾನು ಆಸ್ಪತ್ರೆಯಲ್ಲಿರುವ ಕಾರಣ ಮೂರು ತಿಂಗಳು ವಿಳಂಬವಾಗಿದೆ. ನಾನಿದ್ದಾಗ ಫೈನಾನ್ಸ್ ಇಲಾಖೆಗೆ ನಾನು ಒತ್ತಡ ಹಾಕುತ್ತಿದ್ದೆ. ಜೊತೆಗೆ ಮುಖ್ಯಮಂತ್ರಿ ಗಮನಕ್ಕೆ ತರುತ್ತಿದ್ದೆ. ದುರ್ದೈವ ಅಪಘಾತ ಬಳಿಕ ನಲವತ್ತು ದಿನ ಆಸ್ಪತ್ರೆಯಲ್ಲಿದ್ದ ಕಾರಣ ತಡವಾಗಿದೆ, ಇಷ್ಟು ದಿನ ಇಲಾಖೆಯಿಂದ ಹಣ ಬಿಡುಗಡೆ ಮಾಡ್ತಿದ್ದೇವು. ಈಗ ಬೆಂಗಳೂರು ಸುತ್ತಮುತ್ತಲಿನ ನಾಲ್ಕು ತಾಲೂಕು ಪಂಚಾಯತಿಗೆ ದುಡ್ಡು ಹಾಕಿ, ಅಲ್ಲಿಂದ ಸಿಡಿಪಿಒ ಮುಖಾಂತರ ಸೇಮ್ ಚಾನಲ್ ಹಣ ಬಿಡುಗಡೆ ಮಾಡಲು ಹೆಚ್ಚು ಕಮ್ಮಿ ಆಗಿದೆ . ಇನ್ನೊಂದು ವಾರ ಹತ್ತು ದಿನದಲ್ಲಿ ಖಾತೆಗಳಿಗೆ ಹಣ ಹಾಕುತ್ತೇವೆ ಎಂದು ಸ್ಪಷ್ಟಪಡಿಸಿದರು.

ಇದೇ ಮೊದಲ ಬಾರಿಗೆ ಗೃಹಲಕ್ಷ್ಮಿ ಹಣವನ್ನು ತಾಲೂಕು ಪಂಚಾಯಿತಿ ವತಿಯಿಂದ ಬಿಡುಗಡೆ ಮಾಡುತ್ತೇವೆ. ಇನ್ನೊಂದು ವಾರ ಹತ್ತು ದಿನದಲ್ಲಿ ದುಡ್ಡು ಬರುತ್ತೆ. ಎರಡು ತಿಂಗಳ ಹಣ ಫೈನಾನ್ಸ್ ದವರು ಟ್ರಸರಿಗೆ ಹಾಕಿದ್ದಾರೆ ಎನ್ನುವ ಮಾಹಿತಿ ಇದೆ. ನಾನು ಕೂಡ ಬಜೆಟ್ ಅಧಿವೇಶನಕ್ಕೆ ಹೋಗುತ್ತಿದ್ದೇನೆ. ಅಲ್ಲಿ ಈ ಬಗ್ಗೆ ಚರ್ಚೆ ಮಾಡಿ ಮೂರು ತಿಂಗಳ ದುಡ್ಡನ್ನ ಹಾಕಿಸುವ ಕೆಲಸ ಮಾಡುತ್ತೇನೆ ಎಂದು ಹೇಳಿದರು.

ಇದನ್ನೂ ಓದಿ: ಅನ್ನಭಾಗ್ಯದ ಹಣವೂ ಇಲ್ಲ, ಗೃಹಲಕ್ಷ್ಮೀ ದುಡ್ಡು ಕೊಟ್ಟಿಲ್ಲ: ಭುಗಿಲೆದ್ದ ಆಕ್ರೋಶ

ಹೊಸ ಪ್ಯಾಟರ್ನ್ ಮಾಡಿದ್ದರಿಂದಲೂ ಹಣ ಬರಲು ವಿಳಂಬವಾಗಿದೆ. ಆದ್ರೆ ಹೊಸ ಪ್ಯಾಟರ್ನ್ ದಿಂದ ಯಾವುದೇ ಗೊಂದಲ ಇಲ್ಲ. ಡೈರೆಕ್ಟ್ ಅವರ ಅಕೌಂಟ್ ಗೆ ಹಣ ಹಾಕುತ್ತೇವೆ. ಎಲ್ಲಾ ಗೃಹಲಕ್ಷ್ಮಿಯರಿಗೆ ನಿಮ್ಮ ಹಣ ಬರುತ್ತೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ನೀಡಿದ್ದಾರೆ. ಇನ್ನೂ ಹೆಬ್ಬಾಳ್ಕರ್ ಅವರ ಮಾತಿನಿಂದ ಬಹುತೇಕ ಗೃಹಲಕ್ಷ್ಮಿಯರು ಖುಷಿ ಯಾಗಿದ್ದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಟಿವಿ9ಗೆ ಧನ್ಯವಾದ ಹೇಳಿದ್ದಾರೆ.

ಒಟ್ಟಿನಲ್ಲಿ ಮೂರು ತಿಂಗಳ ಕಂತಿನ ಹಣ ಬಂದಿಲ್ಲ ಎಂದು ಕಂಗಾಲಾಗಿದ್ದ ಗೃಹಲಕ್ಷ್ಮಿಯರು ಇದೀಗ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಭರವಸೆಯಿಂದ ಮೂರು ತಿಂಗಳ ಆರು ಸಾವಿರ ರೂಪಾಯಿ ಒಂದೇ ಸಮಯಕ್ಕೆ ಬರುತ್ತೆ ಎನ್ನುವ ನಿರೀಕ್ಷೆಯಲ್ಲಿದ್ದಾರೆ. ಕೊಟ್ಟ ಮಾತಿನಂತೆ ಸಚಿವರು ಹಣ ಹಾಕಲಿ ಎಂದು ಮನವಿ ಮಾಡಿಕೊಂಡಿದ್ದಾರೆ.

Share this:

  • Share on WhatsApp (Opens in new window) WhatsApp
  • Share on Telegram (Opens in new window) Telegram
  • Share on Facebook (Opens in new window) Facebook
  • Email a link to a friend (Opens in new window) Email
  • Share on X (Opens in new window) X

Like this:

Like Loading...
ಚಿಕ್ಕಬಳ್ಳಾಪುರ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ಹುಚ್ಚುನಾಯಿ, ಸಿಕ್ಕಸಿಕ್ಕವರ ಮೇಲೆ ದಾಳಿ
ತಾವರೆಕೆರೆ ಗ್ರಾ.ಪಂ ಬಿಲ್ ಕಲೆಕ್ಟರ್ ನನ್ನು ಕೆಲಸದಿಂದ ವಜಾ ಗೋಳಿಸುವಂತೆ ತಾ.ಪಂ ಕಚೇರಿಯ ಮುಂದೆ ಧರಣಿ.!
ಹೇಮಾವತಿ ಎಡದಂಡೆ ನಾಲೆ ಆಧುನೀಕರಣ ಕಾಮಗಾರಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ
ಮಧುಗಿರಿ: ವಿದ್ಯಾರ್ಥಿನಿಯರ ಮೇಲೆ ಹಲ್ಲೆ ಪ್ರಕರಣ; ಶಿಕ್ಷಕಿ ಅಮಾನತು, ಆರೋಪಿ ಬಿಇಓ ಕಚೇರಿ ಸಿಬ್ಬಂದಿಗೆ ಯಾಕಿಲ್ಲ ಶಿಕ್ಷೆ?
ದಲಿತ ಮಕ್ಕಳೇ ಟಾರ್ಗೆಟ್ ಆಗಿದ್ದ ‘ಸುಲಿಗೆ’ ಪ್ರಕರಣ: ಶಂಕರ್ ಗೌಡ್ರ ದೂರಿನ ಬೆನ್ನಲ್ಲೇ SDA ಸಿದ್ಧಲಿಂಗಮೂರ್ತಿ ಅಮಾನತು!
TAGGED:2000bangalorecongress kanratakalakshmi hebbalkarwomans free fund

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
Share This Article
Facebook Whatsapp Whatsapp Telegram Email Copy Link Print
Previous Article ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಮುಡಾ ಸಂಕಷ್ಟ: ಅಕ್ರಮ ಡಿನೋಟಿಫಿಕೇಶನ್ ಆರೋಪದಲ್ಲಿ ರಾಜ್ಯಪಾಲರಿಗೆ ಬಿಜೆಪಿ ದೂರು
Next Article ಮೈಕ್ರೋಸಾಫ್ಟ್​ನಿಂದ ಮೇಯೋರಾನ 1 ಚಿಪ್: ಇಡೀ ಭೂಮಿಯ ಎಲ್ಲಾ ಕಂಪ್ಯೂಟರ್​ಗಳಿಂದಲೂ ಆಗದ ಕೆಲಸ ಈ ಅಂಗೈ ಅಗಲದ ಕ್ವಾಂಟಂ ಚಿಪ್​ನಿಂದ ಸಾಧ್ಯ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3KFollowersLike
69.1KFollowersFollow
11.6KFollowersPin
56.4KFollowersFollow
136KSubscribersSubscribe
4.4KFollowersFollow
- Advertisement -
Ad imageAd image

Latest News

“ಸರ್ಕಾರಿ ಅಧಿಕಾರಿಗೆ ರಕ್ಷಣೆ ಕೊಡಿ, ತಪ್ಪಿತಸ್ಥನಿಗೆ ಶಿಕ್ಷೆ ನೀಡಿ”: ಎಸ್.ಪಿ ಹಾಗೂ ಸಿಇಒ ಮುಂದೆ ಪಿಡಿಒ ಸಂಘದ ಆಗ್ರಹ – ಕಠಿಣ ಕ್ರಮಕ್ಕೆ ಜಿಲ್ಲಾಧ್ಯಕ್ಷ ಗಿರೀಶ್ ನಾಯಕ ಪಟ್ಟು..
ಸ್ಥಳೀಯ ಸುದ್ದಿ
April 2, 2026
ಕರ್ತವ್ಯನಿರತ ಪಿಡಿಒ ಮೇಲೆ ಹಲ್ಲೆ ಹಾಗೂ ಕೊಲೆ ಬೆದರಿಕೆ: ಆರೋಪಿ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ ‘ಗಿರೀಶ್ ನಾಯಕ’..
ಸ್ಥಳೀಯ ಸುದ್ದಿ
April 1, 2026
ಗೋಪಾಲಕೃಷ್ಣ ನಾಯಕ ಹತ್ಯೆ ಯತ್ನ ಪ್ರಕರಣ: ಶಾಸಕ ಸತೀಶ್ ಸೈಲ್ ಮೇಲಿನ ‘ಆಧಾರ ರಹಿತ’ ಆರೋಪಕ್ಕೆ ಜಿಲ್ಲಾ ಕಾಂಗ್ರೆಸ್ ತೀವ್ರ ಖಂಡನೆ..
ಸ್ಥಳೀಯ ಸುದ್ದಿ
March 30, 2026
“ಗೋಪಾಲಕೃಷ್ಣ ನಾಯಕ” ಮೇಲಿನ ಭೀಕರ ದಾಳಿ ಖಂಡನೀಯ: ಅಂಕೋಲಾ ಭಯಮುಕ್ತವಾಗಲಿ ಎಂದ ಯುವ ಕಾಂಗ್ರೆಸ್ ಅಧ್ಯಕ್ಷ ‘ಅಭಿನಂದನ್ ಖಾರ್ವಿ’..
ಸ್ಥಳೀಯ ಸುದ್ದಿ
March 27, 2026
//

We influence 20 million users and is the number one business and technology news network on the planet

Sign Up for Our Newsletter

Subscribe to our newsletter to get our newest articles instantly!

[mc4wp_form id=”847″]

Vikasa VahiniVikasa Vahini
Follow US
© 2025 Vikasavahini.com. All Rights Reserved.
Welcome Back!

Sign in to your account

Username or Email Address
Password

Lost your password?

%d