News Desk

Follow:
262 Articles

ಕುಮಟಾದ ಪೆಟ್ರೋಲ್ ಬಂಕ್ ಕಳ್ಳತನ : ಹಣ ದೋಚಿದ್ದ ಇಬ್ಬರು ಆರೋಪಿಗಳು ಅಂದರ್..

ಕುಮಟಾ ತಾಲೂಕಿನ ಮಾಸೂರು ಕ್ರಾಸ್ ಬಳಿಯ ಪೆಟ್ರೋಲ್ ಬಂಕ್ ಒಂದರ ಕಚೇರಿಯ ಕಿಟಕಿ ಸರಳು ಕತ್ತರಿಸಿ,…

News Desk

ಅಲಗೇರಿ: ಶೋಭಾಯಾತ್ರೆ, ಧಾರ್ಮಿಕ ಚಿಂತನ; ಶ್ರೀ ಸಣ್ಣಮ್ಮ ದೇವಸ್ಥಾನದ ಆವರಣದಲ್ಲಿ ಜರುಗಿದ ಬ್ರಹತ್ ಹಿಂದೂ ಸಮ್ಮೇಳನ..

ಅಂಕೋಲಾ (ಅಲಗೇರಿ): ಸಿದ್ದಾಪುರದ ಶ್ರೀ ಮನ್ನೆಲೆಮಾವು ಮಠದ ಶ್ರೀ ಮಾಧವಾನಂದ ಭಾರತಿ ಸ್ವಾಮೀಜಿಗಳ ದಿವ್ಯ ಸಾನ್ನಿಧ್ಯದಲ್ಲಿ…

News Desk

ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರು ಇನ್ನಿಲ್ಲ..

ಮುಂಡಗೋಡ ಪೊಲೀಸ್ ಠಾಣೆಯ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಯಲ್ಲಾಲಿಂಗ್ ಕುನ್ನೂರು (33) ಅವರು ಅನಾರೋಗ್ಯದಿಂದ…

News Desk

ಅಂಕೋಲಾ: ಅದ್ದೂರಿಯಾಗಿ ಜರುಗಿದ ‘ಕರಾವಳಿ ಕನ್ನಡ ಹಬ್ಬ-2026’; ಸಾಧಕರಿಗೆ ಸನ್ಮಾನ, ಸಾಂಸ್ಕೃತಿಕ ಕಲರವ..

ಅಂಕೋಲಾ: ಅಂಕೋಲಾ ಪಟ್ಟಣದ ಹೃದಯಭಾಗದಲ್ಲಿರುವ ಜೈಹಿಂದ್ ಮೈದಾನದಲ್ಲಿ ನಿನ್ನೆ ಫೆಬ್ರವರಿ 1ರಂದು ಕನ್ನಡದ ಕಂಪು ಹರಡಿತು.…

News Desk

ಗಂಗಾವಳಿ ಸೇತುವೆಯ ಅವೈಜ್ಞಾನಿಕ ತಿರುವಿನಲ್ಲಿ ದಿಢೀರ್ ಎದುರಾಗುವ ಬ್ಯಾರಿಕೇಡ್; ತಿರುವಿನ ಎರಡೂ ತುದಿಯಲ್ಲಿ ಬ್ಯಾರಿಕೇಡ್ ಅಳವಡಿಕೆ ಅಗತ್ಯ..

ಅಂಕೋಲಾ: ಮಂಜುಗುಣಿಯಿಂದ ಗಂಗಾವಳಿ ಕಡೆಗೆ ಸಂಪರ್ಕಿಸುವ ಗಂಗಾವಳಿ ಸೇತುವೆಯ ಸಂಪರ್ಕವಿರುವ ರಸ್ತೆ ತಿರುವು ವಾಹನ ಸಂಚಾರಕ್ಕೆ…

News Desk

ಅಂಕೋಲಾದಲ್ಲಿ ಫೆ.1ರಂದು ವಿಜೃಂಭಣೆಯ ‘ಕರಾವಳಿ ಕನ್ನಡ ಹಬ್ಬ’: ಕಲೆ, ಸಾಹಿತ್ಯ, ಸಂಗೀತದ ಸಂಗಮ..

ಅಂಕೋಲಾ: ಕನ್ನಡ ನಾಡು-ನುಡಿಯ ಕಂಪನ್ನು ಪಸರಿಸುವ ಮತ್ತು ಸ್ಥಳೀಯ ಕಲಾ ವೈಭವವನ್ನು ಅನಾವರಣಗೊಳಿಸುವ ಮಹತ್ವಾಕಾಂಕ್ಷೆಯೊಂದಿಗೆ, ಕರ್ನಾಟಕ…

News Desk

ವಿಭೂತಿ ಜಲಪಾತದಲ್ಲಿ ಪ್ರಾಣಾಪಾಯದಿಂದ ಪಾರಾದ ಪ್ರವಾಸಿಗ; ರಕ್ಷಣಾ ಸಿಬ್ಬಂದಿಯ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ..

ಅಂಕೋಲಾ: ತಾಲೂಕಿನ ಗಡಿಭಾಗದಲ್ಲಿರುವ ಪ್ರಸಿದ್ಧ ವಿಭೂತಿ ಜಲಪಾತದಲ್ಲಿ ಸೋಮವಾರ ಮೋಜಿಗೆಂದು ಬಂದಿದ್ದ ಪ್ರವಾಸಿಗನೊಬ್ಬರು ನೀರಿನ ಆಳಕ್ಕೆ…

News Desk

ಜನಪರ ಆಡಳಿತಕ್ಕೆ ಬ್ರೇಕ್: ಅಂಕೋಲಾ ತಹಶೀಲ್ದಾರ್ ಡಾ. ಚಿಕ್ಕಪ್ಪ ನಾಯಕ ವರ್ಗಾವಣೆ..

ಅಂಕೋಲಾ (ಜ24): ವೃತ್ತಿಯಿಂದ ವೈದ್ಯರಾಗಿದ್ದು, ನಂತರ ಕೆಎಎಸ್ ಪರೀಕ್ಷೆಯಲ್ಲಿ ರಾಜ್ಯಕ್ಕೆ 2ನೇ ರ್ಯಾಂಕ್ ಪಡೆದು ಆಡಳಿತ…

News Desk

ಅಂಕೋಲಾದಲ್ಲಿ ಜನವರಿ 23ರಂದು ಮೂರನೇ ವರ್ಷದ ಹಿಂದೂ ಉತ್ಸವ— ಪೋಸ್ಟರ್ ಅನಾವರಣ; ಹಿಂದೂ ಒಗ್ಗಟ್ಟಿನ ಕರೆ..

ಅಂಕೋಲಾ ತಾಲೂಕಿನಲ್ಲಿ ಜನವರಿ 23ರಂದು ನಡೆಯಲಿರುವ ಮೂರನೇ ವರ್ಷದ ಹಿಂದೂ ಉತ್ಸವದ ಪೋಸ್ಟರ್ ಅನ್ನು ದಿನಾಂಕ…

News Desk

ಹಟ್ಟಿಕೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಇ-ಕಲಿಕಾ’ ಕೊಠಡಿ ಉದ್ಘಾಟನೆ..

ಅಂಕೋಲಾ :ತಾಲೂಕಿನ ಹಟ್ಟಿಕೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡುವ…

News Desk