Home » ಪ್ರಪಂಚ

ಪ್ರಪಂಚ


ಪ್ರಪಂಚ
04 Aug 2024, 07:30 pm
ಅಮೆರಿಕ ಅಧ್ಯಕ್ಷೀಯ ಚುನಾವಣೆ 2024: ಸೆ.4ರಂದು ಕಮಲಾ -ಟ್ರಂಪ್ ಮುಖಾಮುಖಿ

ವಾಷಿಂಗ್ಟನ್‌: ಸೆಪ್ಟೆಂಬರ್‌ 4ರಂದು ‘ಫಾಕ್ಸ್‌ ನ್ಯೂಸ್‌’ ಸುದ್ದಿಸಂಸ್ಥೆಯ ಚರ್ಚಾ ಕಾರ್ಯಕ್ರಮದಲ್ಲಿ ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಮತ್ತು ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ, ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ ಅವರು ಮುಖಾಮುಖಿಯಾಗಲಿದ್ದಾರೆ. ‘ಸೆಪ್ಟೆಂಬರ್ 4ರಂದು ಕಮಲಾ ಹ್ಯಾರಿಸ್‌ ಅವರಿಗೆ ಯಾವುದೇ ಕಾರಣಕ್ಕೂ ಚರ್ಚೆ ನಡೆಸಲು ಇಷ್ಟವಿಲ್ಲದಿದ್ದರೆ ಅಥವಾ ಸಾಧ್ಯವಾಗದಿದ್ದರೆ, ನಾನು ಆದೇ ದಿನ ಸಂಜೆ...