ಗೃಹ ಕಚೇರಿ ಕೃಷ್ಣಾದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಆಯೋಜನೆಯಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಿಎಂ ಸಿದ್ದರಾಮಯ್ಯನವರು ಒಲಿಂಪಿಕ್ಸ್, ಪ್ಯಾರಾಲಿಂಪಿಕ್ಸ್, ಏಷಿಯನ್ ಗೇಮ್ಸ್, ಪ್ಯಾರಾ ಏಷಿಯನ್ ಗೇಮ್ಸ್ ಹಾಗೂ ಕಾಮನ್‍ವೆಲ್ತ್ ಗೇಮ್ಸ್ಗಳಲ್ಲಿ ಪದಕ ಗೆದ್ದಿದ್ದ ರಾಜ್ಯದ 12 ಕ್ರೀಡಾಪಟುಗಳಿಗೆ ಆಫರ್ ಲೆಟರ್ ನೀಡಿದರು