ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಚರಣೆಯ ಅಂಗವಾಗಿ ಅರಣ್ಯ ಇಲಾಖೆ ಅಂಕೋಲಾ ಮತ್ತು ತಾಲೂಕ ಆಡಳಿತ ಅಂಕೋಲಾ ಇವರ ಸಂಯುಕ್ತ ಆಶ್ರಯದಲ್ಲಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಬೋಳೆಯಲ್ಲಿ ಸಸಿ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು..


15 Sep 2024, 11:51 am, 180 reads

ಅಂಕೋಲಾ: ಸೆಪ್ಟೆಂಬರ್ 15 ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಚರಣೆಯ ಅಂಗವಾಗಿ ಅರಣ್ಯ ಇಲಾಖೆ ಅಂಕೋಲಾ ಮತ್ತು ತಾಲೂಕ ಆಡಳಿತ ಅಂಕೋಲಾ ಇವರ ಸಂಯುಕ್ತ ಆಶ್ರಯದಲ್ಲಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಬೋಳೆಯಲ್ಲಿ ಸಸಿ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು. 

ಕಾರ್ಯಕ್ರಮದಲ್ಲಿ ಮಾನ್ಯ ವಲಯ ಅರಣ್ಯಾಧಿಕಾರಿಗಳು ಪ್ರಮೋದ ನಾಯಕ, ಉಪ ವಲಯ ಅರಣ್ಯಾಧಿಕಾರಿಗಳು ಆರ್. ಎಚ್ ನಾಯ್ಕ, ತಹಶೀಲ್ದಾರರು ಅನಂತ ಶಂಕರ, ಕಾರ್ಯನಿರ್ವಾಹಕ ಅಧಿಕಾರಿಗಳು, ಪಿ.ಡಿ.ಓ, ಗ್ರಾಮ ಪಂಚಾಯತಿಯ ಅಧ್ಯಕ್ಷರು ಸತೀಶ ನಾಯಕ, ಸದಸ್ಯರು, ಶಾಲಾ ಶಿಕ್ಷಕರು ವಿದ್ಯಾರ್ಥಿಗಳು ಇಲಾಖಾ ಸಿಬ್ಬಂದಿಗಳು ಹಾಜರಿದ್ದು ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಚರಿಸಲಾಯಿತು.


ವರದಿ: ಸುಪ್ರಿಯಾ ವಿಷ್ಣು ನಾಯ್ಕ 



ಸೂರಜ ಪಾಂಡುರಂಗ ನಾಯ್ಕ

[ಸಂಪಾದಕ]

M: +91-83104-33297

Share on: